ಮಾಹಿತಿ ಹಕ್ಕು ಅಧಿನಿಯಮ, 2005


ಪ್ರಕರಣ 4 (1) (ಬಿ)

1 ಮುಖ ಪುಟ
4 (1) (ಬಿ)(I)   ಸಂಸ್ಥೆಯ ರಚನೆ,  ಕಾರ್ಯಗಳು ವiತ್ತು ಕರ್ತವ್ಯಗಳು.
4 (1) (ಬಿ)(II)  ಸಂಸ್ಥೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಅಧಿಕಾರ ಮತ್ತು ಕರ್ತವ್ಯಗಳು.
4 (1) (ಬಿ)(III) ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆ ಸೇರಿದಂತೆ, ನಿರ್ಣಯ ಕೈಗೊಳ್ಳಲು
ಅನುಸರಿಸುತ್ತಿರುವ ಕಾರ್ಯವಿಧಾನಗಳು.
4 (1) (ಬಿ)(iv)  ಸಂಸ್ಥೆಯ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ರೂಪಿಸಿರುವ ನಡವಳಿಕೆಗಳು.
4 (1) (ಬಿ)(v) ಸಂಸ್ಥೆಯ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಸಂಸ್ಥೆಯ ಹಿಡಿತ ಹೊಂದಿರುವ ಅಥವಾ ನಿಯಂತ್ರಣದಲ್ಲಿರುವ ಅಥವಾ ಸಂಸ್ಥೆಯ ನೌಕರರು ತಮ್ಮ ಕರ್ತವ್ಯ ನಿರ್ವಹಿಸಲು
ಉಪಯೋಗಿಸಬಹುದಾದ ನಿಯಮಗಳು, ನಿಬಂಧನೆಗಳು, ಸೂಚನೆಗಳು, ಕೈಪಿಡಿಗಳು
ಮತ್ತು ದಾಖಲೆಗಳು.
4 (1) (ಬಿ)(vi)  ಸಂಸ್ಥೆಯು ಹೊಂದಿರುವ ಅಥವಾ  ನಿಯಂತ್ರದಲ್ಲಿರುವ ದಸ್ತಾವೇಜು ಪ್ರವರ್ಗಗಳ ಪಟ್ಟಿ.
4 (1) (ಬಿ)(vii) ಸಂಸ್ಥೆಯ ಕಾರ್ಯ ನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂತಹ ಯಾವುದೇ ವ್ಯವಸ್ಥೆಯ ವಿವರಗಳು.
4 (1) (ಬಿ)(viii) ಸಂಸ್ಥೆಯ ಮಂಡಳಿಗಳು, ಪರಿಷತ್ತುಗಳು, ಸಮಿತಿಗಳು ಮತ್ತು ಇತರ ನಿಕಾಯಗಳು ಮತ್ತು ಅದರ ಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ ಪರಿಷತ್ತುಗಳ, ಸಮಿತಿಗಳ ಮತ್ತು ಇತರ ನಿಕಾಯಗಳ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರ ವಿವರ ಪಟ್ಟಿ
10  4 (1) (ಬಿ)(IX)   ಅಧಿಕಾರಿ ಮತ್ತು ನೌಕರರ ನಿರ್ದೇಶಿಕೆ ವಿವರ.
11  4 (1) (ಬಿ)(X) ಸಂಸ್ಥೆಯ ವಿನಿಮಯಗಳಲ್ಲಿ ಉಪಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯು ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುತ್ತಿರುವ ಸಂಭಾವನೆಯ ವಿವರಗಳು
12  4 (1) (ಬಿ)(XI) ಸಂಸ್ಥೆಯ ಎಲ್ಲಾ ಯೋಜನೆಗಳ ವಿವರಗಳನ್ನು ಸೂಚಿಸುವ ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟಾವಡೆಗಳ ವರದಿಯನ್ನು ಸೂಚಿಸಿ, ಅದರ ಪ್ರತಿಯೊಂದು ಏಜೆನ್ಸಿಗೆ
ಮಾಡಲಾದ ಅಯವ್ಯಯದ ವಿವರಗಳು.
13  4 (1) (ಬಿ)(XII) ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡ ಸಹಾಯ ಧನ ಕಾರ್ಯಕ್ರಮಗಳ
ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳು.
                                - ಅನ್ವಯಿಸುವುದಿಲ್ಲ –
14  4 (1) (ಬಿ)(XIII) ಸಂಸ್ಥೆಯು ನೀಡಿರುವ ರಿಯಾಯಿತಿಗಳನ್ನು, ಅನುಮತಿ ಪತ್ರಗಳನ್ನು ಅಥವಾ ಅಧಿಕಾರ ಪತ್ರಗಳನ್ನು ಪಡೆಯುವವರ ವಿವರಗಳು.
15  4 (1) (ಬಿ)(XIV) ಸಂಸ್ಥೆಯಲ್ಲಿ ಲಭ್ಯವಿರುವ ಅಥವಾ ಹೊಂದಿರುವ ಮಾಹಿತಿಯನ್ನು ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ ಮಾಹಿತಿಗೆ ಸಂಬಂಧಿಸಿದ ವಿವರಗಳು
16  4 (1) (ಬಿ)(XV) ಸಂಸ್ಥೆಯು ಸಾರ್ವಜನಿಕರ ಉಪಯೋಗಕ್ಕಾಗಿ ಗ್ರಂಥಾಲಯ ಮತ್ತು ಓದುವ ಕೊಠಡಿಗಳನ್ನು ನಿರ್ವಹಿಸಿದ್ದರೆ, ಅವುಗಳು ಕಾರ್ಯ ನಿರ್ವಹಿಸುವ ಸಮಯದ ಮಾಹಿತಿ ಪಡೆಯಲು
ಸಾರ್ವಜನಿಕರಿಗೆ ಲಭ್ಯವಿರುವ ಸೌಕರ್ಯಗಳ ವಿವರ.
17  4 (1) (ಬಿ)(XVI) ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು, ಹುದ್ದೆಗಳು ಮತ್ತು ಇತರ
ವಿವರಗಳು:
18  4 (1) (ಬಿ)(XVII) ಸಂಸ್ಥೆಯ ನಿಯಮಿಸಬಹುದಾದಂತಹ ಇತರ ಮಾಹಿತಿಗಳನ್ನು ಪ್ರಕಟಿಸತಕ್ಕದ್ದು ಮತ್ತು ಆ ತರುವಾಯ ಪ್ರತಿ ವರ್ಷ ಪ್ರಕಟಣೆಗಳನ್ನು ಅಂದಿನವರೆವಿಗೆ ಪರಿಷ್ಕರಿಸತಕ್ಕದ್ದು.